BREAKING: MLC ಎನ್.ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್: ಜು.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆದಂತೆ ಆದೇಶ
ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಎಂಎಲ್ಸಿ ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದೆ. ಇಂದು ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಪ್ರಕರಣ ಸಂಬಂಧ ಹೈಕೋರ್ಟ್ ಗೆ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಜುಲೈ.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ. ಇನ್ನೂ ಸಿಎಸ್ ವಿರುದ್ಧದ … Continue reading BREAKING: MLC ಎನ್.ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್: ಜು.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆದಂತೆ ಆದೇಶ
Copy and paste this URL into your WordPress site to embed
Copy and paste this code into your site to embed