BREAKING: ನ.16ರಂದು ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ

ಚಿತ್ತಾಪುರ: ಇಲ್ಲಿ ನವೆಂಬರ್.12ರಂದು ಆರ್ ಎಸ್ ಎಸ್ ಪಥಸಂಚಲನ ನಡೆಸೋದಕ್ಕೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ. ಈ ಮೂಲಕ ನವೆಂಬರ್.16ರಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತೆ ಆಗಿದೆ. ಈ ಕುರಿತಂತೆ ಕಲಬುರ್ಗಿ ಹೈಕೋರ್ಟ್ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನವೆಂಬರ್.16ರಂದು ಮಧ್ಯಾಹ್ನ 3.30ರಿಂದ 5.45ರ ಒಳಗಾಗಿ ಪಥಸಂಚಲನ ನಡೆಸಲು ಅನುಮತಿ ನೀಡಿದೆ. ಇದಷ್ಟೇ ಅಲ್ಲದೇ ಆರ್ ಎಸ್ ಎಸ್ ಪಥಸಂಚಲನದಲ್ಲಿ ಕೇವಲ 350 ಜನರು ಮಾತ್ರವೇ … Continue reading BREAKING: ನ.16ರಂದು ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ