ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ, “ಸಂತ್ರಸ್ತೆಯನ್ನೇ ವಿವಾಹವಾಗಬೇಕು” ಎಂಬ ವಿಶೇಷ ಷರತ್ತಿನೊಂದಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಪಿ ಮಹದೇವ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ ಮತ್ತು ನ್ಯಾಯಾಲಯದ ಆದೇಶ: ಆರೋಪಿ ಮಹದೇವ್ ವಿರುದ್ಧ ವಿವಾಹದ ಭರವಸೆ ನೀಡಿ ದೈಹಿಕ ಸಂಬಂಧ ಹೊಂದಿದ ಆರೋಪದ … Continue reading ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ: ಸಂತ್ರಸ್ತೆಯನ್ನು ವಿವಾಹವಾಗುವ ಷರತ್ತಿನ ಮೇಲೆ ಆರೋಪಿಗೆ ಹೈಕೋರ್ಟ ಮಧ್ಯಂತರ ಜಾಮೀನು
Copy and paste this URL into your WordPress site to embed
Copy and paste this code into your site to embed