ಒಂದೇ ದಿನ 600 ಪ್ರಕರಣ ಇತ್ಯರ್ಥಗೊಳಿಸಿ ಹೊಸ ದಾಖಲೆ ಬರೆದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ | Justice M Nagaprasanna

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 600 ಪ್ರಕರಣ ಇತ್ಯರ್ಥಗೊಳಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ಪೀಠವು ಮಂಗಳವಾರ 600 ಅರ್ಜಿಗಳ ವಿಚಾರಣೆ ನಡೆಸಿತು. ಸುಮಾರು ಎರಡು ತಿಂಗಳ ಹಿಂದೆ 608 ಅರ್ಜಿ ಇತ್ಯರ್ಥಪಡಿಸುವ ಮೂಲಕ ನ್ಯಾ. ನಾಗಪ್ರಸನ್ನ ಅವರು ಹೊಸ ದಾಖಲೆ ಬರೆದಿದ್ದಾರೆ. ಕೋರ್ಟ್‌ ಹಾಲ್‌ 19ರ ಪೀಠದಲ್ಲಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಆರ್‌ಪಿಸಿ … Continue reading ಒಂದೇ ದಿನ 600 ಪ್ರಕರಣ ಇತ್ಯರ್ಥಗೊಳಿಸಿ ಹೊಸ ದಾಖಲೆ ಬರೆದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ | Justice M Nagaprasanna