ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

ಬೆಂಗಳೂರು : ಬೆಂಗಳೂರಿನ ಕೃಷಿ ಮತ್ತು ಸಂಬಂಧಿಕತ ಕಾನೂನುಗಳ ಅಧ್ಯಯನ ಕೇಂದ್ರ (ಸಿಎಎಎಲ್) ಇಂದು ತನ್ನ ಅಧಿಕೃತ ವೆಬ್‌ಸೈಟ್ ಬಿಡುಗಡೆಗೊಳಿಸಿತು. ಹೆಬ್ಬಾಳದ ಹಯಾತ್ ಸೆಂಟ್ರಿಕ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರು ವೆಬ್‌ಸೈಟ್ (https://www.caal.in.net) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶ. ಬಹುಸಂಖ್ಯಾತ ಜನರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅವಲಂಬಿಸಿದ್ದು, ಅದನ್ನೇ ತಮ್ಮ ಜೀವನೋಪಾಯ ಮಾಡಿಕೊಂಡಿದ್ದಾರೆ. ಹೀಗಾಗಿ ರೈತರು, ಕೃಷಿ, ಪರಿಸರ ವಿಜ್ಞಾನ … Continue reading ಬೆಂಗಳೂರಲ್ಲಿ ‘CAAL ವೆಬ್‌ಸೈಟ್’ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್