Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಇರಾನ್ ಸಿದ್ಧ: ಅಮೆರಿಕಕ್ಕೆ ಖಡಕ್ ಷರತ್ತು ವಿಧಿಸಿದ ಟೆಹ್ರಾನ್!

27/04/2026 7:03 PM

ಬೆಂಗಳೂರಲ್ಲಿ ಸಿಎಎಲ್ಎಲ್ ವೆಬ್‌ಸೈಟ್ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

27/04/2026 6:57 PM

ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ

27/04/2026 6:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಸಿಎಎಲ್ಎಲ್ ವೆಬ್‌ಸೈಟ್ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್
KARNATAKA

ಬೆಂಗಳೂರಲ್ಲಿ ಸಿಎಎಲ್ಎಲ್ ವೆಬ್‌ಸೈಟ್ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

By kannadanewsnow0927/04/2026 6:57 PM

ಬೆಂಗಳೂರು : ಬೆಂಗಳೂರಿನ ಕೃಷಿ ಮತ್ತು ಸಂಬಂಧಿಕತ ಕಾನೂನುಗಳ ಅಧ್ಯಯನ ಕೇಂದ್ರ (ಸಿಎಎಲ್ಎಲ್) ಇಂದು ತನ್ನ ಅಧಿಕೃತ ವೆಬ್‌ಸೈಟ್ ಬಿಡುಗಡೆಗೊಳಿಸಿತು.

ಹೆಬ್ಬಾಳದ ಹಯಾತ್ ಸೆಂಟ್ರಿಕ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರು ವೆಬ್‌ಸೈಟ್ (https://www.caal.in.net) ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶ. ಬಹುಸಂಖ್ಯಾತ ಜನರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅವಲಂಬಿಸಿದ್ದು, ಅದನ್ನೇ ತಮ್ಮ ಜೀವನೋಪಾಯ ಮಾಡಿಕೊಂಡಿದ್ದಾರೆ. ಹೀಗಾಗಿ ರೈತರು, ಕೃಷಿ, ಪರಿಸರ ವಿಜ್ಞಾನ ಮತ್ತು ಕೃಷಿ ವ್ಯವಹಾರಗಳು ಸುಸ್ಥಿರ ಆಗುವ ಬಗ್ಗೆ ದೃಷ್ಟಿಕೋನದಿಂದ ಕಾನೂನು ಸಹ ತನ್ನ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.

ಕೃಷಿ ಮತ್ತು ಅದಕ್ಕೆ ಪೂರಕವಾದ ಕಾನೂನುಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಆರಂಭಿಸಿರುವುದೇ ದೊಡ್ಡ ಪ್ರಯತ್ನ. ಇದರಿಂದ ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಕಾನೂನಾತ್ಮಕ ಬೆಂಬಲ ನೀಡಿದಂತಾಗುತ್ತದೆ. ಈ ಸಿಎಎಲ್‌ಎಲ್ ಕೇಂದ್ರವನ್ನು ಯಶಸ್ವಿಯಾಗಿ ನಡೆಸುತ್ತಾ, ಈಗ ಅದನ್ನು ಮತ್ತಷ್ಟು ಜನರಿಗೆ ತಲುಪಿಸಲು ವೆಬ್‌ಸೈಟ್ ರೂಪಿಸಿ ವಿಸ್ತರಿಸಿರುವ ಕಾರ್ಯವನ್ನು ಶ್ಲಾಘಿಸಿ, ಇದರ ಹಿಂದಿನ ಕತೃಗಳಾದ ಬಿ. ವೆಂಕಟರವಣಪ್ಪ ಮತ್ತು ನಿತಿನ್ ರಮೇಶ್ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಿಎಎಲ್ಎಲ್ ಸಂಸ್ಥಾಪಕರಾದ ಬಿ.ವೆಂಕಟರವಣಪ್ಪ, ನಿಮಿಷ ಕುಮಾರ್, ನಿತಿನ್ ರಮೇಶ್, ಮಾನಸಿ ಶರ್ಮಾ ಸೇರಿ ಹಲವರು ಉಪಸ್ಥಿತರಿದ್ದರು.

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ

27/04/2026 6:56 PM2 Mins Read

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

27/04/2026 6:14 PM1 Min Read

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಅಧಿಕೃತ ಆದೇಶ

27/04/2026 5:51 PM1 Min Read
Recent News

ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಇರಾನ್ ಸಿದ್ಧ: ಅಮೆರಿಕಕ್ಕೆ ಖಡಕ್ ಷರತ್ತು ವಿಧಿಸಿದ ಟೆಹ್ರಾನ್!

27/04/2026 7:03 PM

ಬೆಂಗಳೂರಲ್ಲಿ ಸಿಎಎಲ್ಎಲ್ ವೆಬ್‌ಸೈಟ್ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

27/04/2026 6:57 PM

ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ

27/04/2026 6:56 PM

ಜಗತ್ತಿನಾದ್ಯಂತ ಸ್ಥಗಿತಗೊಂಡ ಮೈಕ್ರೋಸಾಫ್ಟ್ ‘ಔಟ್‌ಲುಕ್’ ಸೇವೆ: ಇಮೇಲ್ ಲಾಗಿನ್ ಆಗದೆ ಪರದಾಡಿದ ಲಕ್ಷಾಂತರ ಬಳಕೆದಾರರು!

27/04/2026 6:51 PM
State News
KARNATAKA

ಬೆಂಗಳೂರಲ್ಲಿ ಸಿಎಎಲ್ಎಲ್ ವೆಬ್‌ಸೈಟ್ ಉದ್ಘಾಟಿಸಿದ ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್

By kannadanewsnow0927/04/2026 6:57 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಕೃಷಿ ಮತ್ತು ಸಂಬಂಧಿಕತ ಕಾನೂನುಗಳ ಅಧ್ಯಯನ ಕೇಂದ್ರ (ಸಿಎಎಲ್ಎಲ್) ಇಂದು ತನ್ನ ಅಧಿಕೃತ ವೆಬ್‌ಸೈಟ್ ಬಿಡುಗಡೆಗೊಳಿಸಿತು.…

ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ

27/04/2026 6:56 PM

ಪರಿಹಾರ ನೀಡದ ‘ಧಾರವಾಡ ಎಸಿ’ಗೆ ಶಾಕ್: ರೈತನಿಂದ ಕಚೇರಿ ಕಂಪ್ಯೂಟರ್, ಪೀಠೋಪಕರಣ ಜಪ್ತಿ!

27/04/2026 6:14 PM

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಅಧಿಕೃತ ಆದೇಶ

27/04/2026 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.