ಮದ್ದೂರು ನ್ಯಾಯಾಲಯ ಸಂಕೀರ್ಣದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್

ಮಂಡ್ಯ : ಮದ್ದೂರು ನಗರದ ರೇಷ್ಮೆ ಇಲಾಖೆ ಜಾಗದಲ್ಲಿ ನೂತನವಾಗಿ ತಾಲೂಕು ನ್ಯಾಯಾಲಯಗಳ ಸಂಕೀರ್ಣವನ್ನು ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಮಂಡ್ಯ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರು ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ನೂತನ ನ್ಯಾಯಾಲಯಗಳ ಸಂಕೀರ್ಣದ ನಿರ್ಮಾಣದ ಸ್ಥಳವನ್ನು ಜಿಲ್ಲಾ ಸೆಷನ್ ನ್ಯಾಯಾಧೀಶ ಡಿ.ಜೆ.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಹರಿಣಿ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಬಿ.ಮೋಹನ್ ಕುಮಾರ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ … Continue reading ಮದ್ದೂರು ನ್ಯಾಯಾಲಯ ಸಂಕೀರ್ಣದ ಸ್ಥಳ ಪರಿಶೀಲನೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್