BREAKING: ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ತೆರವು

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾದನದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಕೋರಿ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿದ್ದು, ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕೂಡ ಆರಂಭಗೊಂಡಿತ್ತು. ಆ ಸಂದರ್ಭದಲ್ಲೇ ಹೈಕೋರ್ಟ್ ಗೆ ಕೊರಚ-ಕೊರಮ ಸಮುದಾಯಕ್ಕೆ ದೇವಸ್ಥಾನದ ಬೈಲಾದಲ್ಲಿ ಪ್ರಾತಿನಿಧ್ಯ ನೀಡಿಲ್ಲ. ಹೀಗಾಗಿ ಚುನಾವಣೆಗೆ … Continue reading BREAKING: ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ತೆರವು