BREAKING: KPCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ಕೆಪಿಟಿಸಿಎಲ್ ನ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಮೇ.8, 2024ರಂದು ಪ್ರಕಟಿಸಿದ್ದಂತ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ಹೈಕೋರ್ಟ್ ಗೆ ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದಂತ ಪೀಠವು ವಿಚಾರಣೆ ನಡೆಸಿ, ಈ ಆದೇಶ ಮಾಡಿದೆ. ಫೆಬ್ರವರಿ 18, 2024ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಸಿಎಲ್, ಕರ್ನಾಟಕ … Continue reading BREAKING: KPCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed