BREAKING: ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ
ಬೆಂಗಳೂರು: ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಇಂದು ಈ ಕುರಿತಂತೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಎಸ್ ಕಮಲ್ ಅವರಿದ್ದಂತ ನ್ಯಾಯಪೀಠವು ವಿಚಾರಣೆ ನಡೆಸಿ ಈ ಆದೇಶ ಮಾಡಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ಹೈಕೋರ್ಟ್ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿದೆ. ಚುನಾವಣಾ ಅಕ್ರಮ … Continue reading BREAKING: ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed