BREAKING: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠವು ಮಧ್ಯಂತರ ಆದೇಶ ಮಾಡಿದೆ. ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯ್ತಿ, ನರಸಿಂಹರಾಜಪುರ ಪಟ್ಟಣ ಪಂಚಾಯ್ತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ ನರಸೀಪುರ ಪುರಸಭೆ, ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಅರ್ಜಿ ಸಲ್ಲಿಸಲಾಗಿತ್ತು. ಸದಸ್ಯರ ಅವಧಿಯಿಂದ ಎಒ ನೇಕವಾಗಿದ್ದ ಅವಧಿ ಹೊರತುಪಡಿಸಲು ಕೋರಲಾಗಿತ್ತು. … Continue reading BREAKING: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ಆದೇಶ