ನಾಳೆಯವರೆಗೆ KSCA ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಕೆ ಎಸ್ ಸಿ ಎ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಲ್ಲಿ ಕೆಎನ್ ಶಾಂತಾಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಅವಿರೋಧವಾಗಿ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಾಳೆಯವರೆಗೆ ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಆದೇಶಿಸಿದೆ. ಕೆ ಎಸ್ ಸಿ ಎ ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಕೆ.ಎನ್ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯಲ್ಲಿ ಚುನಾವಣಾಧಿಕಾರಿ … Continue reading ನಾಳೆಯವರೆಗೆ KSCA ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಆದೇಶ