ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ರೈತರ ಆಹಾರ ಧಾನ್ಯ ಖರೀದಿಸಲು ಖರೀದಿ ಕೇಂದ್ರ ಆರಂಭಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲ್ಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದೆ. ಇನ್ನೂ ನಿಗದಿತ ಅವಧಿಗಿಂತ ಕನಿಷ್ಠ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂಬುದಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ … Continue reading ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ