BREAKING: ನಾಳೆಯ ಸಾರಿಗೆ ನೌಕರರ ಮುಷ್ಕರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಸಲ್ಲಿಸಲಾಗಿದ್ದಂತ ಪಿಐಎಲ್ ವಿಚಾರಣೆ ನಡೆಸಿದಂತ ಹೈಕೋರ್ಟ್ ಸರ್ಕಾರ, ಸಾರಿಗೆ ನಿಗಮಗಳಿಗೆ ನೋಟಿಸ್ ನೀಡಿದೆ. ನೋಟಿಸ್ ನಲ್ಲಿ ನಾಳೆಯ ಸಾರಿಗೆ ನೌಕರರ ಮುಷ್ಕರ ಸ್ಥಗಿತಗೊಳಿಸುವಂತೆ ಆದೇಶಿಸಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯೋದಿಲ್ಲ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ … Continue reading BREAKING: ನಾಳೆಯ ಸಾರಿಗೆ ನೌಕರರ ಮುಷ್ಕರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed