ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಗೆಯಲು ಸೂಚನೆ ಕೋರಿ ರಿಟ್ ಅರ್ಜಿ : ವಿಚಾರಣೆ ಸೆ.25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಲೆಯಲು ಸೂಚನೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಪುರಂದರ ಗೌಡ ಮತ್ತು ತುಕಾರಾಮ ಗೌಡ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ಎಸ್ ಪಿ ಪಿ ಬಿ ಏನ್ ಜಗದೀಶ್ ವಾದ ಮಂಡಿಸಿದರು. ಯಾವ ಕಾರಣಕ್ಕೆ ಷಡ್ಯಂತರವಿದೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಷಡ್ಯಂತ್ರ ಏಕೆ ಎಂಬುವುದರ ಬಗ್ಗೆ ಇನ್ನೂ ತಿಳಿದು ಬರಬೇಕಿದೆ. ಸ್ವತಂತ್ರವಾದ ಮಾಹಿತಿಯನ್ನೇ ನೀಡಿಲ್ಲ ಎಂದು ಜಗದೀಶ್ ಉತ್ತರಿಸಿದರು. ನಿಮ್ಮ ಮನವಿಯೇ ಚಿನ್ನಯ್ಯನ ಹೇಳಿಕೆಯನ್ನು ಆಧರಿಸಿದೆ. ನಿಮ್ಮ ಮನವಿ … Continue reading ಧರ್ಮಸ್ಥಳದಲ್ಲಿ ಗುರುತಿಸಿದ ಸ್ಥಳ ಅಗೆಯಲು ಸೂಚನೆ ಕೋರಿ ರಿಟ್ ಅರ್ಜಿ : ವಿಚಾರಣೆ ಸೆ.25ಕ್ಕೆ ಮುಂದೂಡಿದ ಹೈಕೋರ್ಟ್