ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ

ಬೆಂಗಳೂರು: ರಸ್ತೆ ಅಪಘಾತ ಸಂಭವಿಸಿದ ತಕ್ಷಣವೇ ಮಾನವೀಯತೆ ಪ್ರದರ್ಶಿಸಿ, ಗಾಯಾಳುವನ್ನು ತಾವೇ ಖುದ್ದಾಗಿ ಆಸ್ಪತ್ರೆಗೆ ದಾಖಲಿಸುವ ಚಾಲಕರ ನಡೆಗೆ ಕರ್ನಾಟಕ ಹೈಕೋರ್ಟ್ ಶ್ಲಾಘಿಸಿದೆ. ಇಂತಹ ಸಂದರ್ಭಗಳಲ್ಲಿ ಚಾಲಕನಿಗೆ ವಿಧಿಸಲಾಗುವ ಜೈಲು ಶಿಕ್ಷೆಯ ಅವಧಿಯಲ್ಲಿ ಮೃದು ಧೋರಣೆ (Leniency) ತೋರಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅಪಘಾತ ಪ್ರಕರಣವೊಂದರಲ್ಲಿ ಚಾಲಕನಿಗೆ ವಿಧಿಸಲಾಗಿದ್ದ ಜೈಲು ಶಿಕ್ಷೆಯನ್ನು ಕಡಿತಗೊಳಿಸಿದೆ. ಆದರೆ, ಅದೇ ಸಮಯದಲ್ಲಿ ಸಂತ್ರಸ್ತನಿಗೆ ನೀಡಬೇಕಾದ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದೆ. ಹೈಕೋರ್ಟ್ ನೀಡಿದ ಮಹತ್ವದ ಅವಲೋಕನ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, … Continue reading ಚಾಲಕನ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ: ಅಪಘಾತದ ನಂತ್ರ ಗಾಯಾಳು ಆಸ್ಪತ್ರೆಗೆ ಸೇರಿಸಿದ್ದಕ್ಕೆ ಜೈಲು ಶಿಕ್ಷೆ ಕಡಿತ