ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಂದಿನ ಹಂತದ ಚುನಾವಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಕೆಳ ಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನೇ ಮುಂದುವರಿಸಲು ಹೈಕೋರ್ಟ್‌ನ ಏಕಸದಸ್ಯ ಪೀಠ ನಿರ್ದೇಶನ ನೀಡಿದ್ದು, ಚುನಾವಣಾ ಕಣದಲ್ಲಿದ್ದವರಿಗೆ ಹಿನ್ನಡೆಯುಂಟಾಗಿದೆ. ಪ್ರಕರಣದ ಹಿನ್ನೆಲೆ: ಕಳೆದ ಏಪ್ರಿಲ್ 30, 2026 ರಂದು ಚುನಾವಣಾ ಪ್ರಕ್ರಿಯೆಯನ್ನು ನಡೆಸದಂತೆ ಕೆಳ ಹಂತದ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮತ್ತು ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಇಂದು … Continue reading ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ