ಸರಣಿ ಅತ್ಯಾಚಾರ ಆರೋಪಿ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ನಿರಾಕರಿಸಿದ ಹೈಕೋರ್ಟ್ | Umesh Reddy
ಬೆಂಗಳೂರು: ಸರಣಿ ಅತ್ಯಾಚಾರಿ ಮತ್ತು ಕೊಲೆಗಾರ ಬಿ ಎ ಉಮೇಶ್ ರೆಡ್ಡಿ 30 ದಿನಗಳ ಪೆರೋಲ್ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಪ್ರತಿ ಪ್ರಕರಣದಲ್ಲೂ ಕೇಳಿದ್ದಕ್ಕೆ ಪೆರೋಲ್ ನೀಡಬೇಕು ಎಂದೆನಿಲ್ಲ ಎಂದು ಕೋರ್ಟ್ ಗಮನಿಸಿದೆ. ‘ಬೆಂಗಳೂರು ಜನತೆ’ಗೆ ಗಮನಕ್ಕೆ: ಇಂದು ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಏಕಾಂತವಾಸದಿಂದ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಉಮೇಶ್ ರೆಡ್ಡಿ ಅನಾರೋಗ್ಯ ಪೀಡಿತ ತಾಯಿಯೊಂದಿಗೆ ಸಮಯ … Continue reading ಸರಣಿ ಅತ್ಯಾಚಾರ ಆರೋಪಿ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ನಿರಾಕರಿಸಿದ ಹೈಕೋರ್ಟ್ | Umesh Reddy
Copy and paste this URL into your WordPress site to embed
Copy and paste this code into your site to embed