BREAKING: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಈ ಕುರಿತಂತೆ 71 ರಿಟ್ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿ, ಇತ್ಯರ್ಥಪಡಿಸಿದೆ. ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ 71 ರಿಟ್ ಅರ್ಜಿ ಸಲ್ಲಿಸಿದ್ದವುಗಳನ್ನು ಇತ್ಯರ್ಥ ಪಡಿಸಲಾಗಿದೆ. ಅವಧಿ ಮುಗಿದ ನಗರಸಭೆ, ಪುರಸಭೆಗಳಿಗೆ ಸರ್ಕಾರ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಕ್ಷೇತ್ರ ಪುನರ್ವಿಂಗಡನೆಗೆ 150 ದಿನ ಬೇಕಿರುವುದರಿಂದ ಆಡಳಿತಾಧಿಕಾರಿ ನೇಮಕ ಮಾಡಲಾಗಿತ್ತು. ಸಂವಿಧಾನದ 243(ಯು) ನಂತೆ 5 ವರ್ಷ ಅವಧಿ … Continue reading BREAKING: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಲು ಹೈಕೋರ್ಟ್ ನಕಾರ