‘ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿಟ್ಟಿದ್ದ ರೌಡಿಶೀಟರ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ‘ಪೊಲೀಸ್ ಪಬ್ಲಿಕ್ ಪ್ರೆಸ್ ಆರ್ಮಿ’ ಎಂಬ ಟ್ರಸ್ಟ್ ಹೆಸರಿನಲ್ಲಿ ಸಾರ್ವಜನಿಕ ನೌಕರರಂತೆ ನಟಿಸಿ ನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದ ರೌಡಿಶೀಟರ್ ಮೊಹಮ್ಮದ್ ಖಲಂದರ್ ಮತ್ತು ತಂಡಕ್ಕೆ ಕರ್ನಾಟಕ ಹೈಕೋರ್ಟ್ ಭಾರಿ ಹಿನ್ನಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಬುಧವಾರ ವಜಾಗೊಳಿಸಿದೆ. ನ್ಯಾಯಾಲಯದ ಕಟು ಮಾತುಗಳು: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿದಾರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆ ವೇಳೆ ಪೀಠವು … Continue reading ‘ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿಟ್ಟಿದ್ದ ರೌಡಿಶೀಟರ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ