HDKಗೆ ಹೈಕೋರ್ಟ್ ಶಾಕ್: ಕೇತಗಾನಹಳ್ಳಿ ಕೇಸಿನಲ್ಲಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ

ಬೆಂಗಳೂರು; ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಕೇತಗಾನಹಳ್ಳಿ ಕೇಸಿನಲ್ಲಿ ಏಕಸದಸ್ಯ ಪೀಠ ನೀಡಿದ್ದಂತ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಎಸ್ಐಟಿ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ. ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದಂತ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಹೈಕೋರ್ಟ್ ಶಾಕ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ … Continue reading HDKಗೆ ಹೈಕೋರ್ಟ್ ಶಾಕ್: ಕೇತಗಾನಹಳ್ಳಿ ಕೇಸಿನಲ್ಲಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ