ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ತರುವುದು ಕೇವಲ ನಿಯಮ ಉಲ್ಲಂಘನೆಯಲ್ಲ, ಅದು ಪರೀಕ್ಷೆಯ ಪಾವಿತ್ರ್ಯತೆಯನ್ನು ಹಾಳು ಮಾಡುವ ಗಂಭೀರ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮೊಬೈಲ್ ತಂದಿದ್ದ ಆರೋಪದ ಮೇಲೆ 12ನೇ ತರಗತಿಯ ವಿದ್ಯಾರ್ಥಿಯ ಎರಡು ಪರೀಕ್ಷೆಗಳನ್ನು ರದ್ದುಗೊಳಿಸಿದ್ದ ಸಿಬಿಎಸ್‌ಇ (CBSE) ಕ್ರಮವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಹೈಕೋರ್ಟ್ ಹೇಳಿದ್ದೇನು? ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. “ಮೊಬೈಲ್ ಫೋನ್ ಕೇವಲ … Continue reading ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್