‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಯಲ್ಲಿ ಮುಖ್ಯಮಂತ್ರಿಗಳ ಕಚೇರಿ (CMO) ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ಮುಖ್ಯಮಂತ್ರಿಗಳಿಗೆ ವರ್ಗಾವಣೆಗಿಂತಲೂ ಮಾಡಬೇಕಾದ ಉತ್ತಮ ಮತ್ತು ಮಹತ್ವದ ಕೆಲಸಗಳು ಬಹಳಷ್ಟಿವೆ. ಇಂತಹ ಸಣ್ಣ ವಿಚಾರಗಳಿಗೆ ಅವರು ತಮ್ಮ ಅಮೂಲ್ಯ ಸಮಯವನ್ನು ವಿನಿಯೋಗಿಸಬಾರದು” ಎಂದು ನ್ಯಾಯಪೀಠ ಚಾಟಿ ಬೀಸಿದೆ. ಪ್ರಕರಣದ ಹಿನ್ನೆಲೆ: ಬೆಸ್ಕಾಂನ (BESCOM) ವೈಟ್‌ಫೀಲ್ಡ್ ವಿಭಾಗದ ಸಹಾಯಕ ಎಂಜಿನಿಯರ್ ಆಗಿರುವ ಎಸ್‌ .ಚೇತನ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ … Continue reading ‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ