BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನವೆಂಬರ್ 30ರಂದು ಚುನಾವಣೆ ನಿಗದಿಯಾಗಿತ್ತು. ಆದರೇ ಈ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ವಿಧಿಸಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ನವೆಂಬರ್.30ರಂದು ನಡೆಯಬೇಕಿದ್ದಂತ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆ ಮುಂದೂಡಿಕೆಯಾದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೂಡ ಆರಂಭಗೊಂಡು ಸುಮಾರು 60ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿಗದಿಯಂತೆ ನಡೆದಿದ್ದರೇ ನವೆಂಬರ್.30ರಂದು ಮತದಾನ … Continue reading BREAKING: ನ.30ರಂದು ನಿಗದಿಯಾಗಿದ್ದ ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ