BIG NEWS: ನಾಳೆ ನಡೆಯ ಬೇಕಿದ್ದ ‘ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ ಚುನಾವಣೆಗೆ ‘ಹೈಕೋರ್ಟ್ ತಡೆಯಾಜ್ಞೆ’

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಮಾನ್ಯ ಉಚ್ಚ ನ್ಯಾಯಾಲಯವು (High Court) ನಾಳೆ ನಡೆಯಬೇಕಿದ್ದಂತ ಚುನಾವಣೆಗೆ ತಡೆ ನೀಡಿದೆ. ಘಟನೆಯ ಹಿನ್ನೆಲೆ: ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 13,000 ಶಿಕ್ಷಕರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂಘದ ಹಾಲಿ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಹಾಗೂ ಕಾರ್ಯದರ್ಶಿ ಚೇತನ್ ಅವರು ಪ್ರಜಾಸತ್ತಾತ್ಮಕವಾಗಿ ಚುನಾವಣೆ ಎದುರಿಸುವ ಬದಲು, ತಮಗೆ … Continue reading BIG NEWS: ನಾಳೆ ನಡೆಯ ಬೇಕಿದ್ದ ‘ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ ಚುನಾವಣೆಗೆ ‘ಹೈಕೋರ್ಟ್ ತಡೆಯಾಜ್ಞೆ’