ಸಚಿವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಲೋಕಾಯುಕ್ತ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದಂತ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಲೋಕಾಯುಕ್ತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ. ಆ ಮೂಲಕ ಸರ್ದಾರ್ ಸರ್ಫರಾಜ್ ಖಾನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಕುರಿತು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು. ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂಬುದಾಗಿ ಅರ್ಜಿದಾರರ ಪರ ಹಿರಿಯ ವಕೀಲ ಸಿ.ಹೆಚ್ ಜಾಧವ್ ವಾದಿಸಿದರು. ಈ … Continue reading ಸಚಿವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಲೋಕಾಯುಕ್ತ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ