ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಸಮರ ಸಾರಿರುವ ಕರ್ನಾಟಕ ಹೈಕೋರ್ಟ್, ಈ ಕೃತ್ಯದಲ್ಲಿ ಭಾಗಿಯಾಗುವ ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಲ್ಯಾಣ ಮಂಟಪದ ಮಾಲೀಕರ ವಿರುದ್ಧವೂ ಕ್ರಿಮಿನಲ್ ಕ್ರಮ ಜರುಗಿಸಬಹುದು ಎಂದು ಎಚ್ಚರಿಕೆ ನೀಡಿದೆ. 16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹವಾದ ಪತಿ ಹಾಗೂ ಮದುವೆ ಮಾಡಿಕೊಟ್ಟ ಪೋಷಕರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದ ಹಿನ್ನೆಲೆ: ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದೇವನಹಳ್ಳಿಯ ಮಂಜುನಾಥ್ ಎಂಬಾತನೊಂದಿಗೆ 16 ವರ್ಷದ … Continue reading ಬಾಲ್ಯವಿವಾಹವಾದರೆ ಕೇವಲ ಪೋಷಕರಲ್ಲ, ಪುರೋಹಿತರು ಹಾಗೂ ಛತ್ರದ ಮಾಲೀಕರೂ ಹೊಣೆ: ಹೈಕೋರ್ಟ್ ಎಚ್ಚರಿಕೆ