BREAKING: ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೈಡ್ರಾಮಾ: ಇಬ್ಬರು ಹಿಂದೂ ಕಾರ್ಯಕರ್ತರು ಪೊಲೀಸರು ವಶಕ್ಕೆ

ಮಂಗಳೂರು: ಜಿಲ್ಲೆಯ ಬಂಟ್ವಾಳದ ಬಿ.ಸಿ ರಸ್ತೆಯಲ್ಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಭಾರೀ ಹೈಡ್ರಾಮಾವೇ ನಡೆಯುತ್ತಿದೆ. ಬಿಸಿ ರೋಡ್ ಚಲೋದಲ್ಲಿ ಭಾರೀ ಸಂಖ್ಯೆಯ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದೆ. ಮಂಗಳೂರಿನ ಬಂಟ್ವಾಳದ ಬಿ.ಸಿ ರಸ್ತೆಯಲ್ಲಿ ಇಂದು ಬಿಸಿ ರೋಡ್ ಚಲೋಗೆ ಹಿಂದೂ ಪರ ಸಂಘಟನೆಗಳ ಮುಖಂಡರು ಕರೆ ನೀಡಿದ್ದರು. ಈ ಚಲೋಗೆ ನೂರಾರು ಸಂಖ್ಯೆಯ ಆರ್ ಎಸ್ ಎಸ್ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ, … Continue reading BREAKING: ಬಂಟ್ವಾಳದ ಬಿಸಿ ರೋಡ್ ನಲ್ಲಿ ಹೈಡ್ರಾಮಾ: ಇಬ್ಬರು ಹಿಂದೂ ಕಾರ್ಯಕರ್ತರು ಪೊಲೀಸರು ವಶಕ್ಕೆ