BREAKING: ‘PSI’ಗೆ ಧಮ್ಕಿ ಕೇಸ್: ‘ಶಾಸಕ ಹರೀಶ್ ಪೂಂಜ’ಗೆ ವಿಚಾರಣೆಗೆ ಹಾಜರಾಗಲು ‘3 ದಿನ’ ಕಾಲಾವಕಾಶ

ಬೆಳ್ತಂಗಡಿ: ಪೊಲೀಸ್ ಇನ್ಸ್ ಪೆಕ್ಟರಿಗೆ ಧಮ್ಕಿ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜ ನಿಸಾವದ ಮುಂದೆ ಇಂದು ಹೈಡ್ರಾಮಾವೇ ನಡೆಯಿತು. ಬಿಜೆಪಿಯ ನಾಯಕರು ಸೇರಿದಂತೆ ಕಾರ್ಯಕರ್ತರ ದಂಡೇ ಅವರನ್ನು ಬಂಧಿಸದಂತೆ ಒತ್ತಾಯಿಸಿತ್ತು. ಜೊತೆಗೆ ಶಾಸಕ ಹರೀಶ್ ಪೂಂಜಾ ಮೂರು ದಿನ ಕಾಲಾವಕಾಶ ಕೋರಿದ್ದರಿಂದ, ಅವಕಾಶ ನೀಡಿ ಪೊಲೀಸರು ನೋಟಿಸ್ ನೀಡಿ, ಬಂಧಿಸದೇ ತೆರಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಯ ಪಿಎಸ್ಐಗೆ ಧಮ್ಕು ಹಾಕಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ … Continue reading BREAKING: ‘PSI’ಗೆ ಧಮ್ಕಿ ಕೇಸ್: ‘ಶಾಸಕ ಹರೀಶ್ ಪೂಂಜ’ಗೆ ವಿಚಾರಣೆಗೆ ಹಾಜರಾಗಲು ‘3 ದಿನ’ ಕಾಲಾವಕಾಶ