Watch Video: ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ | Actor Allu Arjun

ಹೈದರಾಬಾದ್: ಪ್ರೀಮಿಯರ್ ಶೋ ವೇಳೆಯಲ್ಲಿ ಕಾಲ್ತುಳಿತ ಘಟನೆ ಸಂಬಂಧ 1 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ, ನಟ ಅಲ್ಲು ಅರ್ಜುನ್ ನಿವಾಸದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಹೀಗಾಗಿ ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾವೇ ನಡೆಯುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವಣ ಉಂಟಾಗಿದೆ. ಹೈದರಾಬಾದಿನ ಜ್ಯುಬಿಲಿ ಹಿಲ್ಸ್ ನಲ್ಲಿ ಇರುವಂತ ನಟ ಅಲ್ಲು ಅರ್ಜುನ್ ನಿವಾಸದ ಮುಂದೆ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನು ನೀಡುವಂತೆ ಒತ್ತಾಯಿಸಿ ಓಯು ಜೆಎಸಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. … Continue reading Watch Video: ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ | Actor Allu Arjun