‘NTA’ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET and UGC-NET row
ನವದೆಹಲಿ: ನೀಟ್ ಮತ್ತು ಯುಜಿಸಿ-ನೆಟ್ ವಿವಾದ ನಂತ್ರ, ಎನ್ಟಿಎ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೇಂದ್ರ ಸರ್ಕಾರವು NTA ಬಗ್ಗೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ. ಎನ್ಟಿಎ ಅದರ ರಚನೆ, ಕಾರ್ಯನಿರ್ವಹಣೆ, ಪರೀಕ್ಷಾ ಪ್ರಕ್ರಿಯೆ, ಪಾರದರ್ಶಕತೆ ಮತ್ತು ಡೇಟಾ ಭದ್ರತಾ ಪ್ರೋಟೋಕಾಲ್ ಅನ್ನು ಮತ್ತಷ್ಟು ಸುಧಾರಿಸಲು ಉನ್ನತ ಮಟ್ಟದ ಸಮಿತಿಯಿಂದ ಶಿಫಾರಸುಗಳನ್ನು ನಿರೀಕ್ಷಿಸಲಾಗುವುದು ಎಂದು … Continue reading ‘NTA’ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET and UGC-NET row
Copy and paste this URL into your WordPress site to embed
Copy and paste this code into your site to embed