ಬೆಂಗಳೂರಿನ ‘KSRTC ಕಚೇರಿ’ಗೆ ಜರ್ಮನ್ ಸರ್ಕಾರದ ಫೆಡರಲ್ ಸಚಿವಾಲಯದ BMZ ಉನ್ನತ ಮಟ್ಟದ ನಿಯೋಗ ಭೇಟಿ

ಬೆಂಗಳೂರು: ಜರ್ಮನಿ ಸರ್ಕಾರದ ಫೆಡರಲ್ ಸಚಿವಾಲಯ ಇಕಾನಾಮಿಕ್ ಕೋಆಪರೇಶನ್ ಅಂಡ್ ಡೆವಲಪ್ಮೆಂಟ್ (BMZ) ನ ಉನ್ನತ ಮಟ್ಟದ ನಿಯೋಗವು ತಮ್ಮ ಭಾರತದ ಪ್ರವಾಸದ ಭಾಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿತು. ನಿಯೋಗದ ಸದಸ್ಯರು ದೃಷ್ಟಿ ದೋಷ ಹೊಂದಿದ ಪ್ರಯಾಣಿಕರ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ ಸಹಾಯಕ ಧ್ವನಿ-ನೇವಿಗೇಶನ್ ಪರಿಹಾರ “ಧ್ವನಿ ಸ್ಪಂದನ – ಆನ್‌ಬೋರ್ಡ್” ಬಗ್ಗೆ ಖುದ್ದು ಮಾಹಿತಿ ಪಡೆದರು. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಅವರು ಧ್ವನಿ … Continue reading ಬೆಂಗಳೂರಿನ ‘KSRTC ಕಚೇರಿ’ಗೆ ಜರ್ಮನ್ ಸರ್ಕಾರದ ಫೆಡರಲ್ ಸಚಿವಾಲಯದ BMZ ಉನ್ನತ ಮಟ್ಟದ ನಿಯೋಗ ಭೇಟಿ