BREAKING: ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು : “ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ … Continue reading BREAKING: ಕರ್ನೂಲ್ ಬಸ್ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ