ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್
ಹೊಸಪೇಟೆ: ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19 ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು “ನಮ್ಮ ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೇ ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ … Continue reading ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed