‘ರಸ್ತೆ ಅಪಘಾತದಲ್ಲಿ ಸಾಕು ನಾಯಿ ಗಾಯಗೊಳಿಸಿದರೆ ಅಪರಾಧವಲ್ಲ’ : ಹೈಕೋರ್ಟ್ ತೀರ್ಪು
ಬೆಂಗಳೂರು : ರಸ್ತೆ ಅಪಘಾತದಲ್ಲಿ ಸಾಕು ನಾಯಿ ಗಾಯಗೊಳಿಸಿದರೆ ಅಪಘಾತವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಕೋರ್ಟ್ ರಸ್ತೆ ಅಪಘಾತದಲ್ಲಿ ಕಾರು ಚಲಾಯಿಸಿ ಸಾಕು ನಾಯಿಯನ್ನು ಗಾಯಗೊಳಿಸಿ, ಅದರ ಸಾವಿಗೆ ಕಾರಣವಾದರೆ ಅದು ಅಪರಾಧವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಕಾರು ಚಾಲಕನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಭಾರತೀಯ ದಂಡ ಸಂಹಿತೆ(ಐಪಿಸಿ) 279 ಮಾನವರಿಗೆ ಮಾತ್ರ ಅನ್ವಯಿಸುತ್ತವೆ ಎಂದು ತಿಳಿಸಿರುವ ಹೈಕೋರ್ಟ್, ರಸ್ತೆ ಅಪಘಾತಗಳಲ್ಲಿ ಸಾಕು ನಾಯಿಗಳಿಗೆ … Continue reading ‘ರಸ್ತೆ ಅಪಘಾತದಲ್ಲಿ ಸಾಕು ನಾಯಿ ಗಾಯಗೊಳಿಸಿದರೆ ಅಪರಾಧವಲ್ಲ’ : ಹೈಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed