ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂಬುವುದನ್ನು ವಿದ್ಯಾರ್ಥಿಗಳು ಅರಿತು ಕಠಿಣ ಪರಿಶ್ರಮ ಪಟ್ಟು ವ್ಯಾಸಂಗ ಮಾಡಿ ಸಮಾಜದಲ್ಲಿ ಉನ್ನತ ಸ್ಥಾನ ಮಾನಗಳಿಸಬೇಕೆಂದು ಮದ್ದೂರು ಶಾಸಕ ಕೆ.ಎಂ.ಉದಯ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮದ್ದೂರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25 ಯೋಜನೆಯಡಿ 70.53 ಲಕ್ಷ ರೂ.ವೆಚ್ಚದ ಕಟ್ಟಡದ ನವೀಕರಣ ಕಾಮಗಾರಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಹಲವಾರು … Continue reading ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಮದ್ದೂರು ಶಾಸಕ ಕೆ.ಎಂ.ಉದಯ್