BREAKING: 2025-26ನೇ ಸಾಲಿನ ‘ಉನ್ನತ ಶಿಕ್ಷಣ ಇಲಾಖೆ’ಯ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: 2025-26ನೇ ಸಾಲಿನ ಉನ್ನತ ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಏಪ್ರಿಲ್ 18 ಮತ್ತು 19ರಂದು ಸಿಇಟಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ಮೇ.28, 2025ಕ್ಕೆ ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಲಾಗಿದೆ. ಆ ಬಗ್ಗೆ ಮುಂದೆ ಸಂಪೂರ್ಣ ಮಾಹಿತಿ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ತಮ್ಮ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನೆ ಹಾಗೂ … Continue reading BREAKING: 2025-26ನೇ ಸಾಲಿನ ‘ಉನ್ನತ ಶಿಕ್ಷಣ ಇಲಾಖೆ’ಯ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed