ರಾಜ್ಯದ ವಿವಿಗಳಲ್ಲಿ ಸೂಕ್ತ ನೇಮಕಾತಿ ಮಾಡಿಕೊಳ್ಳದೆ ಉನ್ನತ ಶಿಕ್ಷಣ ಸಂಪೂರ್ಣ ನಿರ್ಲಕ್ಷ್ಯ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ರಾಜ್ಯದಲ್ಲಿ 32 ಸಾರ್ವಜನಿಕ ವಿಶ್ವವಿದ್ಯಾನಿಲಯಗಳು ಈಗಾಗಲೇ ಸ್ಥಾಪಿತವಾಗಿದೆ. ಉನ್ನತ ಶಿಕ್ಷಣಕ್ಕಾಗಿ ಈ ವಿವಿಗಳಲ್ಲಿ ವ್ಯಾಸಂಗಕ್ಕಾಗಿ ಪ್ರವೇಶ ಪಡೆದುಕೊಂಡ ನಮ್ಮ ರಾಜ್ಯದ ಮಕ್ಕಳು ಈಗ ಪರದಾಡುವಂತಹ ದು ಸ್ಥಿತಿಗೆ ತಲುಪಿರುವುದು ನಿಜಕ್ಕೂ ಕಳವಳಕಾರಿಯಾದಂತಹ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಪತ್ರದಲ್ಲಿ ” ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ಈಗಾಗಲೇ ಮಂಜೂರಾಗಿರುವ 4,709 ಬೋಧಕ ಹುದ್ದೆಗಳು, 9317 ಬೋದಕೇತರ ಹುದ್ದೆಗಳು ಇವೆ. ಆದರೆ ಇದುವರೆಗೂ ಕೇವಲ … Continue reading ರಾಜ್ಯದ ವಿವಿಗಳಲ್ಲಿ ಸೂಕ್ತ ನೇಮಕಾತಿ ಮಾಡಿಕೊಳ್ಳದೆ ಉನ್ನತ ಶಿಕ್ಷಣ ಸಂಪೂರ್ಣ ನಿರ್ಲಕ್ಷ್ಯ: ಮುಖ್ಯಮಂತ್ರಿ ಚಂದ್ರು
Copy and paste this URL into your WordPress site to embed
Copy and paste this code into your site to embed