ಮೀಸಲಾತಿ ಪಾಲನೆ: ‘ನ್ಯಾಷನಲ್ ಲಾ ಸ್ಕೂಲ್’ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಪತ್ರ

ಬೆಂಗಳೂರು: ಬೆಂಗಳೂರು ವಿವಿ ಆವರಣದಲ್ಲಿ ಇರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಕೂಡ ಸರಕಾರದ ನಿಯಮದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಳೀಯ ಮೀಸಲಾತಿ ಕೊಡಬೇಕು. ಈ ಸಂಬಂಧ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಕುಲಪತಿಗೆ ಪತ್ರ ಬರೆದಿದ್ದಾರೆ. ನ್ಯಾಷನಲ್ ಲಾ ಸ್ಕೂಲ್ ಯೂನಿವರ್ಸಿಟಿಯಲ್ಲಿ ಕಳೆದ ಎರಡು ವರ್ಷಗಳಿಂದ ಶೇಕಡ 25ರ ಸ್ಥಳೀಯ ಮೀಸಲಾತಿ ಕೊಡುತ್ತಿಲ್ಲ. ಬದಲಿಗೆ ಅಖಿಲ ಭಾರತ ಕೋಟಾದಡಿ ಮೆರಿಟ್ … Continue reading ಮೀಸಲಾತಿ ಪಾಲನೆ: ‘ನ್ಯಾಷನಲ್ ಲಾ ಸ್ಕೂಲ್’ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಪತ್ರ