ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಉತ್ಪಾದನೆ: ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಲಭ್ಯವಿದೆ. ಸೌರ ವಿದ್ಯುತ್‌ ಉತ್ಪಾದನೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಹೀಗಾಗಿಯೇ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಮಾಡುತ್ತಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌ ಲಭ್ಯವಿದೆ. ಸೌರ ವಿದ್ಯುತ್‌ ಉತ್ಪಾದನೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಹೀಗಾಗಿಯೇ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಮಾಡುತ್ತಿಲ್ಲ ಎಂದು ಇಂಧನ ಸಚಿವರಾದ @thekjgeorge ತಿಳಿಸಿದ್ದಾರೆ. pic.twitter.com/SGKz0Dgp5n — DIPR Karnataka (@KarnatakaVarthe) June 3, 2025 ಗೃಹ … Continue reading ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಉತ್ಪಾದನೆ: ಇಂಧನ ಸಚಿವ ಕೆ.ಜೆ ಜಾರ್ಜ್