ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ್ದಾರೆ.
BIGG BREAKING NEWS : ಸ್ವಾತಂತ್ರ್ಯ ದಿನಾಚರಣೆ : ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬೊಮ್ಮಾಯಿ ಧ್ವಜಾರೋಹಣ
ಹೊಸ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವಿವರ ಈ ಕೆಳಗಿನಂತಿವೆ.
* ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
*250 ಕೋಟಿ ವೆಚ್ಚದಲ್ಲಿ ಶಾಲಾ- ಕಾಲೇಜುಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
* ಹೊಸದಾಗಿ 4050 ಅಂಗನವಾಡಿ ತೆರೆಯಲು ನಿರ್ಧರಿಸಲಾಗಿದೆ.
* ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
* ಯವಕರ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
* ಕುಶಲ ಕರ್ಮಿಗಳಿಗೆ 50 ಸಾವಿರ ರೂ . ಸಾಲ ಯೋಜನೆ ನೀಡಲಾಗಿದೆ.
*ಭೂ ರಹಿತ ಕೃಷಿ ಕಾರ್ಮಿಕರಿಗೆ ಮಕ್ಕಳಿಗೂ ರೈತ ವಿದ್ಯಾನಿಧಿ
* 8100 ಮಹಿಳೆಯರಿಗೆ ಉದ್ಯೋಗ ಅವಕಾಶಕ್ಕೆ ಯೋಜನೆ
* ಹುತಾತ್ಮ ಯೋಧರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಅವಕಾಶ ನೀಡಲಾಗಿದ**
*ರಾಜ್ಯ ಸೈನಿಕ ಮೃತಪಟ್ಟರೆ 25 ಲಕ್ಷ ರೂ. ಪರಿಹಾರ