ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್

ಬೆಂಗಳೂರು: ಇಂದು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರು ಪ್ರದೇಶದ ವಿವಿಧ ರೈಲ್ವೆ ಮೂಲಸೌಕರ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು. ಆ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಪತ್ರಿಕಾ ಗೋಷ್ಠಿಯಲ್ಲಿ , ಬೆಂಗಳೂರು ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ವಿವಿಧ ನಡೆಯುತ್ತಿರುವ ರೈಲ್ವೆ ಮೂಲಸೌಕರ್ಯ ಯೋಜನೆಗಳು ಮತ್ತು ಅಂತಿಮ ಸ್ಥಳ ಸಮೀಕ್ಷೆಗೆ ಅನುಮೋದನೆ(Final Location Survey) ನೀಡಲಾದ ರೈಲ್ವೆ ಯೋಜನೆಗಳ ಕುರಿತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ವಿವರ ನೀಡಿದರು. ಬೆಂಗಳೂರು … Continue reading ಹೀಗಿದೆ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯ ಹೈಲೈಟ್ಸ್