ಮಂಡ್ಯದ ಗೆಜ್ಜಲಗೆರೆಯಲ್ಲಿ ಹೆದ್ದಾರಿ ರಸ್ತೆ ತಡೆ : 80ಕ್ಕೂ ಹೆಚ್ಚು ರೈತ ಮುಖಂಡರ ಬಂಧನ
ಮಂಡ್ಯ : ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು – ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ಧಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು. ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾರ್ತಿ ಸುನಂದಾ … Continue reading ಮಂಡ್ಯದ ಗೆಜ್ಜಲಗೆರೆಯಲ್ಲಿ ಹೆದ್ದಾರಿ ರಸ್ತೆ ತಡೆ : 80ಕ್ಕೂ ಹೆಚ್ಚು ರೈತ ಮುಖಂಡರ ಬಂಧನ
Copy and paste this URL into your WordPress site to embed
Copy and paste this code into your site to embed