ನಾಳೆ ಸಾಗರದಲ್ಲಿ ಹೆದ್ದಾರಿ ರಸ್ತೆ ತಡೆ, ಕಬ್ಬು ಬೆಳೆಗಾರರಿಗೆ ಬೆಂಬಲ: ರೈತ ಮುಖಂಡ ದಿನೇಶ್ ಶಿರವಾಳ

ಶಿವಮೊಗ್ಗ: ಬೆಳೆಗಾವಿ ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಗಾಗಿ ಹೋರಾಡುತ್ತಿದೆ. ಇಂದಿಗೆ 7ನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ನಾಳೆ ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ಕರ್ನಾಟಕ ರೈತ ಸಂಘವು ಎಲ್ಲಾ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ರೈತರ ಹೋರಾಟಕ್ಕೆ ಪೂರಕವಾಗಿ ಸಾಗರ ಮತ್ತು ಶಿಕಾರಿಪುರದಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾಳೆ ಬೆಳಗಾವಿಯಲ್ಲಿ ಕಬ್ಬಿಗೆ … Continue reading ನಾಳೆ ಸಾಗರದಲ್ಲಿ ಹೆದ್ದಾರಿ ರಸ್ತೆ ತಡೆ, ಕಬ್ಬು ಬೆಳೆಗಾರರಿಗೆ ಬೆಂಬಲ: ರೈತ ಮುಖಂಡ ದಿನೇಶ್ ಶಿರವಾಳ