ಬೆಂಗಳೂರು : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರವೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ
BREAKING NEWS : ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ .ಬಿ.ಸಿ.ನಾಗೇಶ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಈ ವಿಚಾರದಲ್ಲಿ ವಿಸ್ತ್ರತ ಪೀಠದ ತೀರ್ಪಿನ ಅಗತ್ಯವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಪರಿಣಾಮ ಬೀರಿದೆ. ಸುಪ್ರೀಂಕೋರ್ಟ್ ಏನೆ ತೀರ್ಪು ನೀಡಿದ್ರೂ ಸ್ವಾಗತಿಸುತ್ತೇನೆ. ಯಾವುದೇ ತೀರ್ಪು ಕೊಟ್ಟರೂ ಎಲ್ಲರೂ ಸ್ವಾಗತಿಸಬೇಕು. ಈ ದೇಶ ಕುರಾನಿನ ಆಧಾರದ ಮೇಲೆ ನಡೆಯುತ್ತಿಲ್ಲ. ಈದೇಶ ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ ಎಂದಿದ್ದಾರೆ
BREAKING NEWS : ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ .ಬಿ.ಸಿ.ನಾಗೇಶ್
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ.
ಹೇಮಂತ್ ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದ್ದಾರೆ. ನ್ಯಾಯಮೂರ್ತಿ ಸುಧಾಂಶ ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದುಗೊಳಿಸಿದ್ದಾರೆ. ಹಿಜಾಬ್ ವಿವಾದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಲಾಗಿದೆ.
BREAKING NEWS : ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ .ಬಿ.ಸಿ.ನಾಗೇಶ್