ELECTION BREAKING : ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್-ಬಿಜೆಪಿ ಸಮಬಲದ ಹೋರಾಟ

ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ. ಗುಜರಾತ್ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ಈಗಾಗಲೇ ಶುರುವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, … Continue reading ELECTION BREAKING : ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್-ಬಿಜೆಪಿ ಸಮಬಲದ ಹೋರಾಟ