ಹಿಮಾಚಲ ಮೇಘಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ | Himachal cloudbursts

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿದೆ. ಮಂಡಿ ಜಿಲ್ಲೆಯಲ್ಲಿ ಇನ್ನೂ ಎರಡು ಶವಗಳು ಪತ್ತೆಯಾಗಿವೆ. ಮೃತರನ್ನು ಸೋನಮ್ (23) ಮತ್ತು ಮೂರು ತಿಂಗಳ ಮಾನ್ವಿ ಎಂದು ಗುರುತಿಸಲಾಗಿದ್ದು, ಮಂಡಿ ಜಿಲ್ಲೆಯ ಪಧರ್ ಪ್ರದೇಶದ ರಾಜ್ಭಾನ್ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜುಲೈ 31 ರ ರಾತ್ರಿ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾದಲ್ಲಿ ಸಂಭವಿಸಿದ ಸರಣಿ ಮೇಘಸ್ಫೋಟದ ನಂತರ 40 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ; … Continue reading ಹಿಮಾಚಲ ಮೇಘಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ | Himachal cloudbursts