BIGG NEWS : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖುಗೆ ಕೋವಿಡ್‌ ಪಾಸಿಟಿವ್‌ | Covid positive

ನವದೆಹಲಿ : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಕೊರೊನಾ ಪಾಸಿಟಿವ್ ಆಗಿದೆ. ಅವರಿಗೆ ಈ ವರೆಗೆ ಯಾವುದೇ ಕೋವಿಡ್‌ ಲಕ್ಷಣಗಳು ಕಂಡು ಬಂದಿಲ್ಲ,  ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ತಿಳಿದು ಬಂದಿದೆ. Himachal Pradesh Chief Minister Sukhvinder Singh Sukhu tests positive for #COVID19 (File photo) pic.twitter.com/aF1K8pxmgI — ANI (@ANI) December 19, 2022 ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ … Continue reading BIGG NEWS : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖುಗೆ ಕೋವಿಡ್‌ ಪಾಸಿಟಿವ್‌ | Covid positive