ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಕೇಶ್ ಅಗ್ನಿಹೋತ್ರಿ ಅವರು ಇಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಅವರು ಪ್ರಯಾಣಿಸುತ್ತಿದ್ದ ಅಲೈಯನ್ಸ್ ಏರ್ಲೈನ್ಸ್ ವಿಮಾನ ತುರ್ತು ಭೂಸ್ಪರ್ಶವಾಯಿತು.
ಹೌದು ಹಿಮಾಚಲ ಪ್ರದೇಶ ಡಿಸಿಎಂ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಶಿಮ್ಲಾ ಏರ್ಪೋರ್ಟ್ ನಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಅಲೈಯನ್ಸ್ ಏರ್ಲೈನ್ಸ್ ವಿಮಾನ ತುರ್ತು ಭೂ ಸ್ಪರ್ಶವಾಗಿದೆ. ಹಿಮಾಚಲ ಪ್ರದೇಶ ಡಿಸಿಎಂ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
ಮುಖೇಶ್ ಅಗ್ನಿಹೋದ್ರಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದೆ. ಮುಕೇಶ್ ಅಗ್ನಿಹೊತ್ರಿ ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.