BREAKING NEWS: ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭ: 55 ಲಕ್ಷಕ್ಕೂ ಹೆಚ್ಚು ಜನರಿಂದ ಹಕ್ಕು ಚಲಾವಣೆ

ಹಿಮಾಚಲ ಪ್ರದೇಶ: ಇಂದು ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. 55 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕಾಗಿ 7,881 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. Voting for 68 Assembly constituencies in Himachal Pradesh begins; fate of 412 candidates in the fray. #HimachalPradeshElection2022 pic.twitter.com/Lr0SN6PPn2 — ANI … Continue reading BREAKING NEWS: ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭ: 55 ಲಕ್ಷಕ್ಕೂ ಹೆಚ್ಚು ಜನರಿಂದ ಹಕ್ಕು ಚಲಾವಣೆ